ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 28-2-2018 ರಂದು ಪ್ರಚುರಪಡಿಸಲಾಗಿರುತ್ತದೆ. ಮತದಾರರ ಪಟ್ಟಿಯು ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಮತಗಟ್ಟೆಗಳಲ್ಲಿ ಪರಿಶೀಲನೆಗೆ ಲಭ್ಯವಿರುತ್ತದೆ.