ಮುಚ್ಚಿ

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಗ್ರೂಪ್ ಡಿ ನೌಕರರಾದ ಅಡುಗೆಯವರು, ಅಡುಗೆ ಸಹಾಯಕರ ವೃಂದದ ನೌಕರರ ವರ್ಗಾವಣೆಗಳನ್ನು ಪ್ರಾರಂಭಿಕವಾಗಿ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಜೇಷ್ಠತಾ ಪಟ್ಟಿಯನ್ನು ಅಳವಡಿಸಲಾಗಿದ್ದು ಆಕ್ಷೇಪಣೆ ಸಲ್ಲಿಸುವ ಬಗ್ಗೆ(2 MB)

ಹೆಚ್ಚಿನ ಮಾಹಿತಿಗಾಗಿ :ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಿ ದೂ. 08262-295922