2026-27ನೇ ಸಾಲಿನ ಗ್ರಾಮೀಣ ಕೈಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಚಿಕ್ಕಮಗಳೂರಿನ ಯೋಜನೆಗಳಿಗೆ ಆನ್ಲೈನ್ ಅರ್ಜಿ
ಪ್ರಕಟಿಸಿದ ದಿನಾಂಕ : 10/08/2026
2026-27ನೇ ಸಾಲಿನ ಗ್ರಾಮೀಣ ಕೈಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಚಿಕ್ಕಮಗಳೂರು ಇಲಾಖೆಯ ಯೋಜನೆಯಾದ ವೃತ್ತಿನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ವಿತರಣೆಗಾಗಿ ಫಲಾನುಭವಿಗಳಿಂದ ಆನ್ಲೈನ್ ಅರ್ಜಿ ಆಹ್ವಾನ.
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 10-08-2026 |
| ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ | 30-09-2026 |
| ಅನುಬಂಧ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಉಪನಿರ್ದೇಶಕರು[ಗ್ರಾಕೈ]ರವರ ಕಛೇರಿ
ಗ್ರಾಮೀಣ ಕೈಗಾರಿಕೆಗಳು, ಜಿ.ಪಂ
ಚಿಕ್ಕಮಗಳೂರು.08262-295788