Close

ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗಗಳಿಗೆ ಮಾನವ ಸಂಪನ್ಮೂಲ ಸಂಸ್ಥೆಯ ವತಿಯಿದ ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ ನೀಡಲಾಗಿರುತ್ತದೆ. ಅದ್ರಂತೆ ಅಭ್ಯರ್ಥಿಗಳು ದಿನಾಂಕ 20. 02. 2023 ರೊಳಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗ ಕಚೇರಿಗಳಲ್ಲಿ ವರದಿ ಮಾಡಿಕೊಳ್ಳಲು ತಿಳಿಸಲಾಗಿದೆ  

Publish Date : 15/02/2023

ಸಹಾಯಕ ಇಂಜಿನಿಯರ್

ಕಿರಿಯ ಇಂಜಿನಿಯರ್